ಭಾರತ ಮೂಲದ ಉದ್ಯಮಿ ಜೊತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ; ಫೋಟೊ ವೈರಲ್!

ಕಿಂಗ್ ಕೊಹ್ಲಿ ಜೊತೆ ಇರುವಾಗ ಶೀರ್ಷಿಕೆ ಅಗತ್ಯವಿಲ್ಲ’ ಶಶ್ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಟೀಂ ಇಂಡಿಯಾದ ಜೆರ್ಸಿಯಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿ ಎಂಬುವುದು ಸಾವಿರಾರು ಅಭಿಮಾನಿಗಳ ಇಚ್ಛೆ. ಇತ್ತೀಚೆಗೆ ಕೊಹ್ಲಿ ಲಂಡನ್‌ನಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಹುಬ್ಬೇರುವಂತೆ ಮಾಡಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪರ ಕೊನೆಯ ಬಾರಿಗೆ ಆಡಿದ್ದ ಕೊಹ್ಲಿ, ಟೆಸ್ಟ್ ಕ್ರಿಕೆಟ್ ಮತ್ತು ಟಿ20ಐಗಳಿಂದ ನಿವೃತ್ತಿ ಹೊಂದಿದ್ದರೂ, ಏಕದಿನ ಪಂದ್ಯಗಳಲ್ಲಿ ತಂಡದ ಸಕ್ರಿಯ ಕ್ರಿಕೆಟಿಗರಾಗಿದ್ದಾರೆ. ಭಾರತ ಮೂಲದ ಉದ್ಯಮಿ Shassh ಹಂಚಿಕೊಂಡ […]

admin

By admin

ಮಲಯಾಳಂ ನಿರ್ದೇಶಕನೊಟ್ಟಿಗೆ ಸಲ್ಮಾನ್ ಖಾನ್ ಐತಿಹಾಸಿಕ ಹಿನ್ನೆಲೆಯ ಸಿನಿಮಾ

ಬಾಲಿವುಡ್​ ಖಾನ್​ಗಳು ಸಿನಿಮಾ ಯಶಸ್ಸಿಗೆ ದಕ್ಷಿಣ ಭಾರತದ ನಿರ್ದೇಶಕರನ್ನು ಆಶ್ರಯಿಸುತ್ತಿದ್ದಾರೆ. ಶಾರುಖ್ ಖಾನ್ ಈಗಾಗಲೇ ಅಟ್ಲಿ ಜೊತೆ ಸಿನಿಮಾ ಮಾಡಿ ಗೆದ್ದಿದ್ದಾರೆ. ಆಮಿರ್ ಖಾನ್ ಮುಂದಿನ ಸಿನಿಮಾ ಅನ್ನು ಲೋಕೇಶ್ ಕನಗರಾಜ್ ನಿರ್ದೇಶಿಸಲಿದ್ದಾರೆ. ಇದೀಗ ಸಲ್ಮಾನ್ ಖಾನ್, ಮಲಯಾಳಂನ ಪ್ರತಿಭಾವಂತ ನಿರ್ದೇಶಕರೊಟ್ಟಿಗೆ ಕೈ ಜೋಡಿಸಲು ಮುಂದಾಗಿದ್ದಾರೆ ಬಾಲಿವುಡ್ (Bollywood) ನಟರು ಯಶಸ್ಸಿಗಾಗಿ ದಕ್ಷಿಣ ಭಾರತ ಸಿನಿಮಾ ನಿರ್ದೇಶಕರ ಬೆನ್ನು ಬಿದ್ದಿದ್ದಾರೆ. ಶಾರುಖ್ ಖಾನ್, ಅಟ್ಲಿ ಜೊತೆ ಕೈಜೋಡಿಸಿ ‘ಜವಾನ್’ ಸಿನಿಮಾ ಮೂಲಕ ಭಾರಿ ದೊಡ್ಡ ಯಶಸ್ಸು ತಮ್ಮದಾಗಿಸಿಕೊಂಡಿದ್ದಾರೆ. […]

admin

By admin

ICICI ಬ್ಯಾಂಕ್‌ ಗ್ರಾಹಕರೇ ಅಲರ್ಟ್‌ : ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಮಿನಿಮಮ್ ಬ್ಯಾಲೆನ್ಸ್‌ ₹50,000ಕ್ಕೆ ಏರಿಕೆ!

ಭಾರತದ ಪ್ರಮುಖ ಖಾಸಗಿ ಬ್ಯಾಂಕ್‌ಗಳಲ್ಲಿ ಒಂದಾದ ಐಸಿಐಸಿಐ ಬ್ಯಾಂಕ್‌ ಉಳಿತಾಯ ಖಾತೆಗಳ ಮೇಲಿನ ಮಿನಿಮಮ್ ಬ್ಯಾಲೆನ್ಸ್ ಅನ್ನು ಭಾರೀ ಏರಿಕೆ ಮಾಡಿದೆ. ಮೆಟ್ರೋ ಹಾಗೂ ನಗರದ ಪ್ರದೇಶಗಳಿಗೆ ಬರೋಬ್ಬರಿ 50,000 ರೂಪಾಯಿ ಒಂದೇ ಬಾರಿಗೆ ಹೆಚ್ಚಿಸಿದೆ. ಈ ಹಿಂದೆ ಇದ್ದಿದ್ದು 10,000 ರೂಪಾಯಿ! ಭಾರತದ 2ನೇ ಅತಿ ದೊಡ್ಡ ಖಾಸಗಿ ಬ್ಯಾಂಕ್‌ ಆಗಿ ಗುರುತಿಸಿಕೊಂಡಿರುವ ಐಸಿಐಸಿಐ ಬ್ಯಾಂಕ್, ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ ಸೇವಿಂಗ್ಸ್‌ ಅಕೌಂಟ್‌ಗೆ ಕನಿಷ್ಠ ಮಾಸಿಕ ಸರಾಸರಿ ಬ್ಯಾಲೆನ್ಸ್ (MAB) ಅನ್ನು 50,000 ರೂ.ಗೆ […]

admin

By admin

ಟೆಸ್ಟ್ ಇತಿಹಾಸದಲ್ಲಿ 3ನೇ ಅತಿದೊಡ್ಡ ಗೆಲುವು; 67 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್

 ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸಿತು. ಜಕಾರಿ ಫಾಕ್ಸ್ ಅವರ ಅದ್ಭುತ ಬೌಲಿಂಗ್‌ನಿಂದ ಜಿಂಬಾಬ್ವೆ ತಂಡ ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ನ್ಯೂಜಿಲೆಂಡ್ ಇನ್ನಿಂಗ್ಸ್ ಮತ್ತು 359 ರನ್‌ಗಳ ಅಂತರದಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಗೆಲುವಾಗಿದೆ.ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಆತಿಥೇಯ ಜಿಂಬಾಬ್ವೆ ಹಾಗೂ ನ್ಯೂಜಿಲೆಂಡ್ (New Zealand vs Zimbabwe) ನಡುವಿನ […]

admin

By admin

ನಿಜವಾದ ಭಾರತೀಯರಾಗಿದ್ದರೇ, ನೀವು ಇದನ್ನೆಲ್ಲಾ ಹೇಳುತ್ತಿರಲಿಲ್ಲ; ರಾಹುಲ್ ಗಾಂಧಿಗೆ ಸುಪ್ರೀಂ ಚಾಟಿ

ಒಂದು ವೇಳೆ ನೀವು ನಿಜವಾದ ಭಾರತೀಯರಾಗಿದ್ದರೇ, ಇದನ್ನೆಲ್ಲಾ ಹೇಳುತ್ತಿರಲಿಲ್ಲ. ಚೀನಾ ದೇಶವು ಭಾರತದ 2 ಸಾವಿರ ಚದರ ಕಿಲೋಮೀಟರ್ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತಾಯ್ತು? ಎಂದು ಸುಪ್ರೀಂಕೋರ್ಟ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿರನ್ನು ತರಾಟೆಗೆ ತೆೆಗೆದುಕೊಂಡಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ 2 ಸಾವಿರ ಚದರ ಕಿಲೋ ಮೀಟರ್ ಭಾರತದ ಭೂಮಿಯನ್ನು ಕಬಳಿಸಿದೆ ಎಂದು ಭಾರತ್ […]

admin

By admin

ರಣಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಾಖಂಡ್.. ಇಲ್ಲಿವೆ ಟಾಪ್​ 10 ಭಯಾನಕ ಫೋಟೋಸ್​!

ದೇವಭೂಮಿ ಉತ್ತರಾಖಂಡ್​​​ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ದೇವಭೂಮಿ ಉತ್ತರಾಖಂಡ್​​​ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಟ್ಟದ […]

admin

By admin

ಪ್ರಧಾನಿ ಮೋದಿಯಿಂದ ಆಗಸ್ಟ್ 10 ರಂದು ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ

ಪ್ರಧಾನಿ ಮೋದಿಯಿಂದ ಆಗಸ್ಟ್ 10 ರಂದು ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆಆಗಸ್ಟ್ 10 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅಂದು ಕರ್ನಾಟಕದ ಒಂದು ವಂದೇ ಭಾರತ್ ರೈಲು ಸೇರಿದಂತೆ ದೇಶದಲ್ಲಿ ಮೂರು ವಂದೇ ಭಾರತ್ ಹೊಸ ಟ್ರೇನ್ ಸಂಚಾರಕ್ಕೆ ಚಾಲನೆ ನೀಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಆರ್‌.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೂ ಮೆಟ್ರೋ ರೈಲು ಓಡಾಟಕ್ಕೂ ಚಾಲನೆ ನೀಡುವರು. ದೇಶದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಭಾನುವಾರ […]

admin

By admin

ಕೇಂದ್ರ ಸರ್ಕಾರದಿಂದಲೇ ಉದ್ಯೋಗ ಹುಡುಕುವವರಿಗೆ ಜಾಬ್ ಆ್ಯಪ್ ಲಾಂಚ್‌!

ಕೇಂದ್ರ ಸರ್ಕಾರವು ಉದ್ಯೋಗ ಹುಡುಕುವ ನಿರುದ್ಯೋಗಿಗಳಿಗಾಗಿ ಜಾಬ್ ಆ್ಯಪ್ ಒಂದು ಅನ್ನು ಲಾಂಚ್ ಮಾಡಿದೆ. ಸ್ಕಿಲ್ ಇಂಡಿಯಾ ಅಸಿಸ್ಟೆಂಟ್ ಜಾಬ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ಡೆವಲಪ್ ಮಾಡಿದೆ. ಆ್ಯಪ್ ನಲ್ಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಉದ್ಯೋಗ ನೇಮಕಾತಿಯ ಸಂಪೂರ್ಣ ಮಾಹಿತಿ ಸಿಗಲಿದೆನೀವು ಎಷ್ಟು ಬೇಕಾದ್ರೂ ಓದಬಹುದು. ಆದ್ರೆ ಈಗ ಓದಿಗೆ ತಕ್ಕಂತೆ ಕೆಲಸ ಸಿಗೋದು ಬಹಳ ಕಷ್ಟ. ಹಾಗಂತ ನೀವು ಹೆದರಬೇಕಿಲ್ಲ. ಬದಲಿಗೆ ಈ ಆನ್​​ಲೈನ್​ ದುನಿಯಾದಲ್ಲಿ ಮನೆಯಲ್ಲೇ ಕೂತು ಕೆಲಸ ಹುಡುಕಬಹುದು.ಇದು ಸ್ಮಾರ್ಟ್​ಫೋನ್​​ […]

admin

By admin

ಬೆಂಗಳೂರಿಗೆ ಸರಿಯಾದ ಮೂಲಸೌಕರ್ಯ ಕೊಡಿ, ಇಲ್ಲವೇ ನಮ್ಮ ತೆರಿಗೆ ಹಣವನ್ನು ರೀಫಂಡ್ ಮಾಡಿ ಎಂದ ಜನರು

ಬೆಂಗಳೂರಿನ ನಾಗರಿಕರು ಈಗ ವಿಶಿಷ್ಟ ಪ್ರತಿಭಟನೆ ನಡೆಸಿದ್ದಾರೆ. ನಗರಕ್ಕೆ ಸರಿಯಾದ ಮೂಲಸೌಕರ್ಯ ಕೊಡಿ ಇಲ್ಲವೇ ನಮ್ಮ ತೆರಿಗೆ ಹಣವನ್ನು ರೀಫಂಡ್ ಮಾಡಿ ಎಂದು ಬಿತ್ತಿಪತ್ರ ಹಿಡಿದು ಪ್ರತಿಭಟಿಸಿದ್ದಾರೆಕರ್ನಾಟಕದ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರವು ಕೇಂದ್ರ ಸರ್ಕಾರಕ್ಕೆ ನಮ್ಮ ತೆರಿಗೆ ನಮ್ಮ ಹಕ್ಕು. ನಮ್ಮ ಕರ್ನಾಟಕದ ತೆರಿಗೆ ಹಣವನ್ನು ನಮಗೆ ಕೊಡಿ ಎಂದು ಡಿಮ್ಯಾಂಡ್ ಮಾಡಿದೆ. ಕೇಂದ್ರದ 15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ತೆರಿಗೆ ಪಾಲಿನಲ್ಲಿ ಕಡಿಮೆ ಹಣ ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಪಕ್ಷ, ಸರ್ಕಾರ […]

admin

By admin