ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ಎನ್ 1 ಕ್ರಿಕೆಟ್ ಅಕಾಡೆಮಿ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ IPT12 ಏರ್ಪಡಿಸಿದೆ. ಕಳೆದ ವರ್ಷ IPT12 ಯಶಸ್ವಿಯಾಗಿ ಜರುಗಿದ್ದು, ಇದೀಗ IPT12 ಸೀಸನ್ 2 ಚಾಲನೆ ದೊರೆತಿದೆ. ಡಾಕ್ಟರ್ಸ್, ಲಾಯರ್ಸ್, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಸಿವಿಲ್ ಕಾಂಟ್ರಾಕ್ಟರ್ಸ್,ಎಕ್ಸ್ಜಿ ಡಿಪಾರ್ಟ್ಮೆನ್ ಕರ್ನಾಟಕ ಪೊಲೀಸ್,ಪ್ರೈವೇಟ್ ಲಿಮಿಟೆಡ್ ಕಂಪನಿ ವಿನ್ ಟೈಮ್ ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ IPT12 […]
Blog
‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ರಿಷಬ್ಗೆ ಜೊತೆಯಾದ ರುಕ್ಮಿಣಿ ವಸಂತ್; ಕನಕವತಿ ಪೋಸ್ಟರ್ ರಿಲೀಸ್
ಸದ್ಯ ನಾಡಿನಾದ್ಯಂತ ಹಬ್ಬದ ಕಲರವ ಇದ್ದರೇ ಇತ್ತ ಕಾಂತಾರ ಸಿನಿಮಾ ತಂಡದವರು ಚಾಪ್ಟರ್- 1 ರಲ್ಲಿ ಹೀರೋಯಿನ್ ಅವರ ಪಾತ್ರ ಪರಿಚಯ ಮಾಡಿದ್ದಾರೆ. ಈ ಬಗ್ಗೆ ಮೊದಲು ಪೋಸ್ಟರ್ ಕೂಡ ಹಂಚಿಕೊಂಡಿದ್ದಾರೆ. ‘ಕಾಂತಾರ’ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ ಆಗಿದ್ದರು. ಈ ಚಿತ್ರದ ಮೂಲಕ ಅವರಿಗೆ ಬೇಡಿಕೆ ಹೆಚ್ಚಿತು. ಈ ಚಿತ್ರದ ಪ್ರೀಕ್ವೆಲ್ ‘ಕಾಂತಾರ: ಚಾಪ್ಟರ್ 1’ (Kantara: Chapter 1) ಸಿನಿಮಾಗೆ ನಾಯಕಿ ಯಾರು ಎಂಬ ವಿಚಾರ ಈವರೆಗೆ ರಿವೀಲ್ ಆಗಿರಲಿಲ್ಲ. ಈಗ ಈ ವಿಷಯದ […]
ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು
ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಬಾಬು ಪ್ರಕರಣದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಬಿಎನ್ಎಸ್ ಕಾಯ್ದೆಯಡಿ ಸೆಕ್ಷನ್ 108, 352, 351 ಹಾಗೂ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. […]
ಮತದಾರರ ಪಟ್ಟಿ ಹಗರಣ: ಅಗತ್ಯವಿದ್ದರೆ ವರುಣಾ, ಚಾಮರಾಜಪೇಟೆಯಲ್ಲೂ ತನಿಖೆಯಾಗಲಿ! ಡಿ.ಕೆ. ಶಿವಕುಮಾರ್
ರಾಜ್ಯದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ. ಚುನಾವಣಾ ಆಯೋಗವು ಅಗತ್ಯವಿದ್ದರೆ ವರುಣಾ ಮತ್ತು ಚಾಮರಾಜಪೇಟೆ ಕ್ಷೇತ್ರಗಳಲ್ಲಿಯೂ ತನಿಖೆ ನಡೆಸಲಿ ಎಂದು ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ. ಚಿಲುಮೆ ಸಂಸ್ಥೆಯ ಮೂಲಕ ಬಿಜೆಪಿ ಅಕ್ರಮ ಎಸಗಿದೆ ಎಂದು ಆರೋಪಿಸಿದ್ದಾರೆ. ಬೆಂಗಳೂರು (ಆ.08): ರಾಜ್ಯದಲ್ಲಿ ನಡೆದ ಮತದಾರರ ಪಟ್ಟಿ ಅಕ್ರಮಗಳ ವಿರುದ್ಧ ಕಾಂಗ್ರೆಸ್ ಪಕ್ಷದ ಹೋರಾಟ ಮುಂದುವರಿಯಲಿದೆ. ಯಾವುದೇ ಕ್ಷೇತ್ರದಲ್ಲಿ ಡಬಲ್ ಎಂಟ್ರಿ ಆಗಿದ್ದರೂ ಅದು ತಪ್ಪು. ವರುಣಾ, ಚಾಮರಾಜಪೇಟೆ ಸೇರಿದಂತೆ ಯಾವುದೇ ಕ್ಷೇತ್ರದ ಬಗ್ಗೆ ತನಿಖೆಯಾಗಲಿ, ಅದನ್ನು […]
25 ಲಕ್ಷ ರೂಪಾಯಿ ಉಳಿತಾಯ ಹಣವಿದ್ದರೆ, ಮನೆ ಕಟ್ಟಿಸೋದು ಒಳ್ಳೆಯದೋ, ಎಫ್‌ಡಿ ಇಟ್ಟು ಬಾಡಿಗೆ ಮನೆಯಲ್ಲಿರೋದು ಒಳ್ಳೆಯದೋ?
₹25 ಲಕ್ಷ ಉಳಿತಾಯವನ್ನು ಮನೆ ನಿರ್ಮಾಣಕ್ಕೆ ಬಳಸುವುದೇ ಅಥವಾ ಎಫ್‌ಡಿಯಲ್ಲಿ ಹೂಡಿಕೆ ಮಾಡಿ ಬಾಡಿಗೆ ಮನೆಯಲ್ಲಿ ವಾಸಿಸುವುದೇ ಲಾಭದಾಯಕ? ಈ ಲೇಖನವು ಎರಡೂ ಆಯ್ಕೆಗಳ ಲಾಭ-ನಷ್ಟಗಳನ್ನು ವಿಶ್ಲೇಷಿಸಿ, ನಿಮಗೆ ಸೂಕ್ತವಾದ ಆಯ್ಕೆ ಮಾಡಲು ಸಹಾಯ ಮಾಡುತ್ತದೆ. 25 ಲಕ್ಷ ರೂಪಾಯಿಗಳ ಉಳಿತಾಯವು ಒಂದು ಗಣನೀಯ ಮೊತ್ತವಾಗಿದ್ದು, ಇದನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದು ಗಂಭೀರ ಚಿಂತನೆಯನ್ನು ಬಯಸುವ ನಿರ್ಧಾರವಾಗಿದೆ. ಈ ಮೊತ್ತವನ್ನು ಸ್ವಂತ ಮನೆ ಕಟ್ಟಲು ಬಳಸುವುದು ಒಂದು ಆಯ್ಕೆಯಾದರೆ, ಸ್ಥಿರ ಠೇವಣಿ (ಎಫ್‌ಡಿ)ಯಲ್ಲಿ ಹೂಡಿಕೆ ಮಾಡಿ, ಆ […]
ಅನ್ನದಾತರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಕರ್ನಾಟಕ ಸರ್ಕಾರ..!
ಅನ್ನದಾತರಿಗೆ ಭರ್ಜರಿ ಗುಡ್ನ್ಯೂಸ್ ಕೊಟ್ಟ ಕರ್ನಾಟಕ ಸರ್ಕಾರ..!
ನಿಜವಾದ ಭಾರತೀಯರಾಗಿದ್ದರೇ, ನೀವು ಇದನ್ನೆಲ್ಲಾ ಹೇಳುತ್ತಿರಲಿಲ್ಲ; ರಾಹುಲ್ ಗಾಂಧಿಗೆ ಸುಪ್ರೀಂ ಚಾಟಿ
ಒಂದು ವೇಳೆ ನೀವು ನಿಜವಾದ ಭಾರತೀಯರಾಗಿದ್ದರೇ, ಇದನ್ನೆಲ್ಲಾ ಹೇಳುತ್ತಿರಲಿಲ್ಲ. ಚೀನಾ ದೇಶವು ಭಾರತದ 2 ಸಾವಿರ ಚದರ ಕಿಲೋಮೀಟರ್ ಭೂಮಿ ಕಬಳಿಸಿದೆ ಎಂದು ನಿಮಗೆ ಹೇಗೆ ಗೊತ್ತಾಯ್ತು? ಎಂದು ಸುಪ್ರೀಂಕೋರ್ಟ್, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿರನ್ನು ತರಾಟೆಗೆ ತೆೆಗೆದುಕೊಂಡಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿರನ್ನು ಸುಪ್ರೀಂ ಕೋರ್ಟ್ ಇಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ 2 ಸಾವಿರ ಚದರ ಕಿಲೋ ಮೀಟರ್ ಭಾರತದ ಭೂಮಿಯನ್ನು ಕಬಳಿಸಿದೆ ಎಂದು ಭಾರತ್ […]
ರಣಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಉತ್ತರಾಖಂಡ್.. ಇಲ್ಲಿವೆ ಟಾಪ್ 10 ಭಯಾನಕ ಫೋಟೋಸ್!
ದೇವಭೂಮಿ ಉತ್ತರಾಖಂಡ್ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ದೇವಭೂಮಿ ಉತ್ತರಾಖಂಡ್ನಲ್ಲಿ ಭಾರಿ ಮಳೆ. ದಿಢೀರ್ ಪ್ರವಾಹ, ಮೇಘಸ್ಫೋಟದಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.. ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮ ಕೆಸರಿನಡಿ ಸಮಾಧಿಯಾಗಿದೆ. ನೋಡ ನೋಡುತ್ತಲೇ ಮನೆಗಳು, ಕಟ್ಟಡಗಳು ಕುಸಿದಿದ್ದು ದುರಂತದಲ್ಲಿ ಐವರು ದುರ್ಮರಣಕ್ಕೀಡಾಗಿದ್ದು ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಟ್ಟದ […]
ಪ್ರಧಾನಿ ಮೋದಿಯಿಂದ ಆಗಸ್ಟ್ 10 ರಂದು ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆ
ಪ್ರಧಾನಿ ಮೋದಿಯಿಂದ ಆಗಸ್ಟ್ 10 ರಂದು ಕರ್ನಾಟಕದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಚಾಲನೆಆಗಸ್ಟ್ 10 ರಂದು ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಅಂದು ಕರ್ನಾಟಕದ ಒಂದು ವಂದೇ ಭಾರತ್ ರೈಲು ಸೇರಿದಂತೆ ದೇಶದಲ್ಲಿ ಮೂರು ವಂದೇ ಭಾರತ್ ಹೊಸ ಟ್ರೇನ್ ಸಂಚಾರಕ್ಕೆ ಚಾಲನೆ ನೀಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೂ ಮೆಟ್ರೋ ರೈಲು ಓಡಾಟಕ್ಕೂ ಚಾಲನೆ ನೀಡುವರು. ದೇಶದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಭಾನುವಾರ […]
ಕೇಂದ್ರ ಸರ್ಕಾರದಿಂದಲೇ ಉದ್ಯೋಗ ಹುಡುಕುವವರಿಗೆ ಜಾಬ್ ಆ್ಯಪ್ ಲಾಂಚ್!
ಕೇಂದ್ರ ಸರ್ಕಾರವು ಉದ್ಯೋಗ ಹುಡುಕುವ ನಿರುದ್ಯೋಗಿಗಳಿಗಾಗಿ ಜಾಬ್ ಆ್ಯಪ್ ಒಂದು ಅನ್ನು ಲಾಂಚ್ ಮಾಡಿದೆ. ಸ್ಕಿಲ್ ಇಂಡಿಯಾ ಅಸಿಸ್ಟೆಂಟ್ ಜಾಬ್ ಆ್ಯಪ್ ಅನ್ನು ಕೇಂದ್ರ ಸರ್ಕಾರ ಡೆವಲಪ್ ಮಾಡಿದೆ. ಆ್ಯಪ್ ನಲ್ಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಉದ್ಯೋಗ ನೇಮಕಾತಿಯ ಸಂಪೂರ್ಣ ಮಾಹಿತಿ ಸಿಗಲಿದೆನೀವು ಎಷ್ಟು ಬೇಕಾದ್ರೂ ಓದಬಹುದು. ಆದ್ರೆ ಈಗ ಓದಿಗೆ ತಕ್ಕಂತೆ ಕೆಲಸ ಸಿಗೋದು ಬಹಳ ಕಷ್ಟ. ಹಾಗಂತ ನೀವು ಹೆದರಬೇಕಿಲ್ಲ. ಬದಲಿಗೆ ಈ ಆನ್ಲೈನ್ ದುನಿಯಾದಲ್ಲಿ ಮನೆಯಲ್ಲೇ ಕೂತು ಕೆಲಸ ಹುಡುಕಬಹುದು.ಇದು ಸ್ಮಾರ್ಟ್ಫೋನ್ […]

