ಓಲಾ, ಊಬರ್ ಮಾದರಿಯಲ್ಲೇ Ambulance ಬುಕಿಂಗ್ ವ್ಯವಸ್ಥೆ – ಸರ್ಕಾರದಿಂದ ಮಹತ್ವದ ನಿರ್ಧಾರ

ಹೆಚ್ಚಿನ ಹಣ ಪೀಕುತ್ತಿದ್ದ ಆ್ಯಂಬುಲೆನ್ಸ್ ಸಂಸ್ಥೆಗಳಿಗೆ ಸರ್ಕಾರ ಮೂಗುದಾರ ಹಾಕಲು ಮುಂದಾಗಿದೆ. ಕೆಪಿಎಂಇ ಕಾಯ್ದೆ ಅಡಿಯಲ್ಲಿ ಆ್ಯಂಬುಲೆನ್ಸ್ ಸಂಸ್ಥೆಗಳನ್ನು ತರಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಕೆಲವು ಭಾಗಗಳಲ್ಲಿ ಆ್ಯಂಬುಲೆನ್ಸ್​ ಹೆಚ್ಚಿನ ದರ ವಿಧಿಸುತ್ತಿವೆ ಎಂಬ ದೂರು ಇದೆ. ಈ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಸಚಿವರು.. ಕೆಪಿಎಂಇ (Karnataka Private Medical Establishment Act) ಅಡಿಯಲ್ಲಿ ಆ್ಯಂಬುಲೆನ್ಸ್​ಗಳನ್ನು ಸರ್ಕಾರದಡಿಯಲ್ಲಿ ತರುತ್ತಿದ್ದೇವೆ ಬರುವ ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ. ಆ್ಯಂಬುಲೆನ್ಸ್​ ಹೇಗಿರಬೇಕು, ಮಾನದಂಡ […]

Irshad

By Irshad