ಭಾರತ ಮೂಲದ ಉದ್ಯಮಿ ಜೊತೆ ಹೊಸ ಅವತಾರದಲ್ಲಿ ಕಾಣಿಸಿಕೊಂಡ ವಿರಾಟ್ ಕೊಹ್ಲಿ; ಫೋಟೊ ವೈರಲ್!

ಕಿಂಗ್ ಕೊಹ್ಲಿ ಜೊತೆ ಇರುವಾಗ ಶೀರ್ಷಿಕೆ ಅಗತ್ಯವಿಲ್ಲ’ ಶಶ್ ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಟೀಂ ಇಂಡಿಯಾದ ಜೆರ್ಸಿಯಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿ ಎಂಬುವುದು ಸಾವಿರಾರು ಅಭಿಮಾನಿಗಳ ಇಚ್ಛೆ. ಇತ್ತೀಚೆಗೆ ಕೊಹ್ಲಿ ಲಂಡನ್‌ನಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಹುಬ್ಬೇರುವಂತೆ ಮಾಡಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪರ ಕೊನೆಯ ಬಾರಿಗೆ ಆಡಿದ್ದ ಕೊಹ್ಲಿ, ಟೆಸ್ಟ್ ಕ್ರಿಕೆಟ್ ಮತ್ತು ಟಿ20ಐಗಳಿಂದ ನಿವೃತ್ತಿ ಹೊಂದಿದ್ದರೂ, ಏಕದಿನ ಪಂದ್ಯಗಳಲ್ಲಿ ತಂಡದ ಸಕ್ರಿಯ ಕ್ರಿಕೆಟಿಗರಾಗಿದ್ದಾರೆ. ಭಾರತ ಮೂಲದ ಉದ್ಯಮಿ Shassh ಹಂಚಿಕೊಂಡ […]

admin

By admin

ಟೆಸ್ಟ್ ಇತಿಹಾಸದಲ್ಲಿ 3ನೇ ಅತಿದೊಡ್ಡ ಗೆಲುವು; 67 ವರ್ಷಗಳ ಹಳೆಯ ದಾಖಲೆ ಮುರಿದ ನ್ಯೂಜಿಲೆಂಡ್

 ಬುಲವಾಯೊದಲ್ಲಿ ನಡೆದ ಜಿಂಬಾಬ್ವೆ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ಸಾಧಿಸಿತು. ಜಕಾರಿ ಫಾಕ್ಸ್ ಅವರ ಅದ್ಭುತ ಬೌಲಿಂಗ್‌ನಿಂದ ಜಿಂಬಾಬ್ವೆ ತಂಡ ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ನ್ಯೂಜಿಲೆಂಡ್ ಇನ್ನಿಂಗ್ಸ್ ಮತ್ತು 359 ರನ್‌ಗಳ ಅಂತರದಿಂದ ಗೆದ್ದು ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿತು. ಈ ಗೆಲುವು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಗೆಲುವಾಗಿದೆ.ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆದ ಆತಿಥೇಯ ಜಿಂಬಾಬ್ವೆ ಹಾಗೂ ನ್ಯೂಜಿಲೆಂಡ್ (New Zealand vs Zimbabwe) ನಡುವಿನ […]

admin

By admin

ಮತ್ತೆ ಶುರು IPT 12.. ಆಗಸ್ಟ್ 9-15ರವರೆಗೆ ನಡೆಯಲಿದೆ ಸೀಸನ್-2 ಕ್ರಿಕೆಟ್ ಟೂರ್ನಮೆಂಟ್

ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ಎನ್ 1 ಕ್ರಿಕೆಟ್ ಅಕಾಡೆಮಿ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ IPT12 ಏರ್ಪಡಿಸಿದೆ.‌ ಕಳೆದ ವರ್ಷ IPT12 ಯಶಸ್ವಿಯಾಗಿ ಜರುಗಿದ್ದು, ಇದೀಗ IPT12 ಸೀಸನ್ 2 ಚಾಲನೆ ದೊರೆತಿದೆ. ಡಾಕ್ಟರ್ಸ್, ಲಾಯರ್ಸ್, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಸಿವಿಲ್ ಕಾಂಟ್ರಾಕ್ಟರ್ಸ್,ಎಕ್ಸ್ಜಿ ಡಿಪಾರ್ಟ್ಮೆನ್ ಕರ್ನಾಟಕ ಪೊಲೀಸ್,ಪ್ರೈವೇಟ್ ಲಿಮಿಟೆಡ್ ಕಂಪನಿ ವಿನ್ ಟೈಮ್ ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನಮೆಂಟ್ IPT12 […]

Irshad

By Irshad

Mohammed Siraj: ಸಚಿನ್‌ ಹಾರ್ದಿಕ್‌ರನ್ನು ಹಿಂದಿಕ್ಕಿದ ಸಿರಾಜ್‌

ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್‌ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿದ್ದಾರೆ. ಶುಕ್ರವಾರ ನಡೆದ ಎರಡನೇ ದಿನದಾಟದಲ್ಲಿ ಟೀಮ್ ಇಂಡಿಯಾದ ಮೊಹಮ್ಮದ್‌ ಸಿರಾಜ್‌ ಹಾಗೂ ಪ್ರಸಿದ್ಧ್ ಕೃಷ್ಣಾ ತಲಾ 4 ವಿಕೆಟ್‌ ಪಡೆದು ಇಂಗ್ಲೆಂಡ್ ತಂಡವನ್ನು ಅಲ್ಪ ಮುನ್ನಡೆಗೆ ತಡೆದಿದ್ದಾರೆ. ಸಿರಾಜ್‌ ಸೀ ಸರಣಿಯಲ್ಲಿ ಅಮೋಘ ದಾಳಿ ನಡೆಸುತ್ತಿದ್ದಾರೆ. ಈ ಮೂಲಕ ಇವರು ಹಲವು ದಾಖಲೆಗಳಿಗೆ ಭಾಜನರಾಗಿದ್ದಾರೆ. ಶುಕ್ರವಾರವೂ ನಾಲ್ಕು ವಿಕೆಟ್‌ ಪಡೆಯುವ ಮೂಲಕ ಸಿರಾಜ್‌ […]

admin

By admin