ಬೆಂಗಳೂರು, ಆಗಸ್ಟ್ 02: ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಗಲಿದೆ. ಬಿಬಿಎಂಪಿಯ ಬದಲು ಗ್ರೇಟರ್ ಬೆಂಗಳೂರಿನ ಜಪ ಮಾಡುತ್ತಿದ್ದ ಕರ್ನಾಟಕ ಸರ್ಕಾರ ಇದೀಗ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆಂದು ಸುಪ್ರೀಂಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಿದ್ದು, ಕೊನೆಗೂ ಚುನಾವಣೆಯ ದಿನಾಂಕ ಫಿಕ್ಸ್ ಆಗಿದೆ.
ಐದಾರು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಯಾವಾಗ ಎನ್ನುವ ಪ್ರಶ್ನೆ ಉದ್ಭವಿಸಿತ್ತು. 2020 ರಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಪ್ರತಿ ವರ್ಷವೂ ಒಂದಲ್ಲ ಒಂದು ವಿಚಾರವಾಗಿ ಬಿಬಿಎಂಪಿ ಚುನಾವಣೆಯನ್ನ ಮುಂದೂಡಲಾಗುತ್ತಿತ್ತು. ಇದೀಗ ಬಿಬಿಎಂಪಿಗೆ ಹಿಡಿದಿದ್ದ ಗ್ರಹಣಕ್ಕೆ ಕೊನೆಗೂ ಮುಕ್ತಿ ಸಿಕ್ಕಂತಾಗಿದ್ದು, ಗ್ರೇಟರ್ ಬೆಂಗಳೂರು ಪಾಲಿಕೆಗೆ ನವೆಂಬರ್ನಲ್ಲಿ ಚುನಾವಣೆ ನಡೆಸುತ್ತೇವೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.
ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಅಲ್ಲದೇ ನವೆಂಬರ್ನಲ್ಲಿ ಬಿಬಿಎಂಪಿ ಚುನಾವಣೆ ನಡೆಸುತ್ತೇವೆ. ಅಗತ್ಯವಿದ್ದರೆ ನವೆಂಬರ್ ಒಳಗೂ ಪ್ರಕ್ರಿಯೆ ಮುಗಿಸಲಾಗುವುದು. ವಾರ್ಡ್ ವಿಂಗಡಣೆ, ಮೀಸಲಾತಿ ಪ್ರಕ್ರಿಯೆ ಅಂತ್ಯಗೊಳಿಸಲಾಗುವುದು ಎಂದು ಸುಪ್ರೀಂಕೋರ್ಟ್ಗೆ ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ. ಬಿಬಿಎಂಪಿ ಚುನಾವಣೆಯನ್ನ ಸರ್ಕಾರ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ವು. ಇದೀಗ ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಮುಂದಾಗಿದ್ದು, ಬಿಬಿಎಂಪಿ ವಾರ್ಡ್ವಿಭಜನೆ, ಗಡಿ ನಿರ್ಣಯ, ಪರಿಷ್ಕರಣೆ, ಮೀಸಲಾತಿ ಮತ್ತು ಮತದಾರರ ಪಟ್ಟಿಯ ಸಿದ್ಧತೆಗೆ ಸಂಬಂಧಿಸಿದಂತೆ ದಾಖಲೆಗಳು ಒಳಗೊಂಡಿವೆ. ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದ್ದು, ಅಷ್ಟರಲ್ಲಿ ಲಿಖಿತ ದಾಖಲೆಯನ್ನು ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಾಲ್ಯ ಬಾಗ್ಚಿ ಅವರಿರುವ ಪೀಠವು ಹಿರಿಯ ವಕೀಲ ಎ.ಎಂ ಸಿಂಘ್ವಿ ಮತ್ತು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ಸೂಚಿಸಿದೆ.
ಕರ್ನಾಟಕ ಸರ್ಕಾರ ಸಲ್ಲಿರುವ ಅಫಿಡವಿಟ್ನಲ್ಲಿ, ಗ್ರೇಟರ್ ಬೆಂಗಳೂರು ಪಾಲಿಕೆಗೆ ಚುನಾವಣೆ ನವೆಂಬರ್ ವೇಳೆಗೆ ಎಲ್ಲ ಪ್ರಕ್ರಿಯೆ ಮುಗಿಸುವುದಾಗಿ ಮಾಹಿತಿ ನೀಡಿದ್ದು, ಈಗಾಗಲೇ ಶೇ. 50 ರಷ್ಟು ಕ್ರಮಗಳು ಪೂರ್ಣಗೊಂಡಿವೆ ಎಂದು ಉಲ್ಲೇಖಿಸಲಾಗಿದೆ. ಹಿಂದಿನ ಬಿಬಿಎಂಪಿಯ ಸದಸ್ಯರ ಅಧಿಕಾರ ಅವಧಿ 2020 ಸೆಪ್ಟೆಂಬರ್ 10ರಂದು ಮುಕ್ತಾಯಗೊಂಡಿತ್ತು. ಡಿಸೆಂಬರ್ 18ರಂದು ಬೆಂಗಳೂರು ಆಡಳಿತಕ್ಕೆ ಅಂಗೀಕರಿಸಲಾದ ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಕರ್ನಾಟಕ ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಮುಂದಾಗಿದೆ.
[1:11 pm, 04/08/2025] Ahmed Khan: Mohammed Siraj: ಸಚಿನ್ ಹಾರ್ದಿಕ್‌ರನ್ನು ಹಿಂದಿಕ್ಕಿದ ಸಿರಾಜ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್‌ಗಳು ಬಿಗುವಿನ ದಾಳಿ ನಡೆಸಿದ್ದಾರೆ. ಶುಕ್ರವಾರ ನಡೆದ ಎರಡನೇ ದಿನದಾಟದಲ್ಲಿ ಟೀಮ್ ಇಂಡಿಯಾದ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣಾ ತಲಾ 4 ವಿಕೆಟ್ ಪಡೆದು ಇಂಗ್ಲೆಂಡ್ ತಂಡವನ್ನು ಅಲ್ಪ ಮುನ್ನಡೆಗೆ ತಡೆದಿದ್ದಾರೆ. ಸಿರಾಜ್ ಸೀ ಸರಣಿಯಲ್ಲಿ ಅಮೋಘ ದಾಳಿ ನಡೆಸುತ್ತಿದ್ದಾರೆ. ಈ ಮೂಲಕ ಇವರು ಹಲವು ದಾಖಲೆಗಳಿಗೆ ಭಾಜನರಾಗಿದ್ದಾರೆ. ಶುಕ್ರವಾರವೂ ನಾಲ್ಕು ವಿಕೆಟ್ ಪಡೆಯುವ ಮೂಲಕ ಸಿರಾಜ್ ದಾಖಲೆ ಬರೆದಿದ್ದಾರೆ.
ಈ ಪಂದ್ಯದಲ್ಲಿ 1 ವಿಕೆಟ್ ಪಡೆಯುತ್ತಲೇ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಪರ 200 ವಿಕೆಟ್‌ಗಳನ್ನು ಪೂರ್ಣಗೊಳಿಸಿದ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 25ನೇ ಕ್ರಿಕೆಟ್ ಆಟಗಾರರಾದರು. ಈ ಮೂಲಕ ಸಿರಾಜ್ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸಚಿನ್ ತೆಂಡುಲ್ಕರ್, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಸಹ ಹಿಂದಿಕ್ಕಿದ್ದಾರೆ.
ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಸಿರಾಜ್ 86 ರನ್ ನೀಡಿ 4 ವಿಕೆಟ್ ಕಬಳಿಸಿದರು. ಇವರ ಮಾರಕ ದಾಳಿಯ ಪರಿಣಾಮ ಇಂಗ್ಲೆಂಡ್ 247 ರನ್‌ಗಳಿಗೆ ಅಲೌಟ್ ಆಯಿತು. ಈ ಮೂಲಕ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 203 ವಿಕೆಟ್ ಪಡೆದ ಸಾಧನೆಯನ್ನು ಮಾಡಿದ್ದಾರೆ. ಸಚಿನ್ ತೆಂಡುಲ್ಕರ್ ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 664 ಪಂದ್ಯಗಳಲ್ಲಿ 201 ವಿಕೆಟ್ ಹಾಗೂ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ 202 ವಿಕೆಟ್‌ಗಳನ್ನು ಪಡೆದಿದ್ದಾರೆ.
ಸಿರಾಜ್ ಸಾಧನೆ
ಸಿರಾಜ್ ಆಂಡರ್ಸನ್, ತೆಂಡುಲ್ಕರ್ ಸರಣಿಯಲ್ಲಿ ಮಾರಕ ದಾಳಿ ನಡೆಸುತ್ತಿದ್ದಾರೆ. ಇವರು ಬಿಗುವಿನ ದಾಳಿಯ ಪರಿಣಾಮ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು 18 ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆ ಸಹ ಇವರದ್ದಾಗಿದೆ. ಇನ್ನು ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 200 ವಿಕೆಟ್ ಪಡೆದ 14ನೇ ಭಾರತದ ವೇಗದ ಬೌಲರ್ ಆಗಿದ್ದಾರೆ. ಇವರು 2017ರಲ್ಲಿ ಪದಾರ್ಪಣೆ ಮಾಡಿದರು. ಈ ವರೆಗೆ ಸಿರಾಜ್ ಟೆಸ್ಟ್‌ನಲ್ಲಿ 117, ಏಕದಿನ ಕ್ರಿಕೆಟ್‌ನಲ್ಲಿ 71, ಟಿ20 ಕ್ರಿಕೆಟ್‌ನಲ್ಲಿ 14 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ವೇಳೆ ಇಂಗ್ಲೆಂಡ್ ಹೆಡಿಂಗ್ಲಿ ಹಾಗೂ ಲಾರ್ಡ್ಸ್ ಪಂದ್ಯದಲ್ಲಿ ಜಯ ಸಾಧಿಸಿತ್ತು. ಇನ್ನು ಟೀಮ್ ಇಂಡಿಯಾ ಬರ್ಮಿಂಗ್‌ಹ್ಯಾಮ್‌ನಲ್ಲಿ ಗೆಲುವಿನ ನಗೆ ಬೀರಿತ್ತು. ಮ್ಯಾಂಚೆಸ್ಟರ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್‌ಗಳು ಅಮೋಘ ಪ್ರದರ್ಶನ ನೀಡಿದ್ದರಿಂದ ಈ ಪಂದ್ಯ ಡ್ರಾದಲ್ಲಿ ಅಂತ್ಯವಾಯಿತು. ಐದನೇ ಟೆಸ್ಟ್ ಪಂದ್ಯವನ್ನು ಗೆದ್ದು ಸರಣಿಯನ್ನು ಟೀಮ್ ಇಂಡಿಯಾ ಸಮಬಲ ಸಾಧಿಸುವ ಪ್ಲ್ಯಾನ್ ಹಾಕಿಕೊಂಡಿದೆ. ಈ ಮೂಲಕ ಗಿಲ್ ಓವಲ್ ಅಂಗಳದಲ್ಲಿ ಇತಿಹಾಸ ನಿರ್ಮಿಸಲು ಸಿದ್ಧರಾಗಿದ್ದಾರೆ.
Struggling to sell one multi-million dollar home currently on the market won’t stop actress and singer Jennifer Lopez from expanding her property collection. Lopez has reportedly added to her real estate holdings an eight-plus acre estate in Bel-Air anchored by a multi-level mansion. The property, complete with a 33-seat screening room, a 110-seat amphitheater and a swimming pond with sandy beach and outdoor shower, was asking about $60 million, but J. Lo managed to make it hers for $32 illion. As the Bronx native acquires a new home in California, she is trying to sell a gated compound.
The Car Industry Squirms, as It Gets What It Asked For

I got to thinking one day in the shower (things always come to you in the shower, don’t they?) that we attribute the word “lifestyle” to so many things. For many of us bloggers, we call ourselves “lifestyle” bloggers – where we blog about anything from food to healthy living, inspiration, creativity, travel, everyday life, etc. I sometimes refer to my blog as a creative lifestyle blog, for example, because I view by blog as a community where creatives can come together to share life, ideas and inspiration in many different forms.
Travel is the movement of people between distant geographical locations. Travel can be done by foot, bicycle, automobile, train, boat, bus, airplane, ship or other means, with or without luggage, and can be one-way or round trip.
Struggling to sell one multi-million dollar home currently on the market won’t stop actress and singer Jennifer Lopez from expanding her property collection. Lopez has reportedly added to her real estate holdings an eight-plus acre estate in Bel-Air anchored by a multi-level mansion. The property, complete with a 33-seat screening room, a 110-seat amphitheater and a swimming pond with sandy beach and outdoor shower, was asking about $60 million, but J. Lo managed to make it hers for $32 illion. As the Bronx native acquires a new home in California, she is trying to sell a gated compound.
The Car Industry Squirms, as It Gets What It Asked For
Travel is the movement of people between distant geographical locations. Travel can be done by foot, bicycle, automobile, train, boat, bus, airplane, ship or other means, with or without luggage, and can be one-way or round trip.
- If you use this site regularly and would like to help keep the site on the Internet,
- The journey of a thousand miles begins with a single step.
- Dare to live the life you’ve always wanted.
- Adventures are the best way to learn.


