ಸಾರಿಗೆ ನೌಕರರ ಮುಷ್ಕರ: ಹಿಂಬಾಕಿ ವೇತನ ಪವತಿ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಯನ್ನು ಮುಂದಿಟ್ಟು ಸರ್ಕಾರಿ ಸಾರಿಗೆಯ ನಾಲ್ಕೂ ನಿಗಮಗಳ ಸುಮಾರು ಒಂದುವರೇ ಲಕ್ಷ ನೌಕರರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಬಸ್ ಸಂಚಾರ ಸ್ಥಗಿತಗೊಮಡಿದೆ. ಬೆಂಗಳೂರಲ್ಲಿ ಎಲೆಕ್ಟ್ರಿಕ್ ಬಸ್ ಗಳು ಮಾತ್ರ ಸಂಚರಿಸುವ ಸಾಧ್ಯತೆ ಇದೆ. ದಿನದ ಎಲ್ಲಾ ಬೆಳವಣಿಗೆಯ ಅಪ್‌ಡೇಟ್ ಇಲ್ಲಿ ಕೊಡಲಾಗುತ್ತದೆ.

